ಮಾಹಿತಿ ಇರುವಲ್ಲಿ ಹೋಗಲು

ಪರಿವಿಡಿಗೆ ಹೋಗಲು

ಆಗಸ್ಟ್‌ 27–ಸೆಪ್ಟೆಂಬರ್‌ 2

ಲೂಕ 23-24

ಆಗಸ್ಟ್‌ 27–ಸೆಪ್ಟೆಂಬರ್‌ 2
  • ಗೀತೆ 77 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • ಬೇರೆಯವರನ್ನು ಕ್ಷಮಿಸಲು ಸಿದ್ಧವಾಗಿರಿ”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ಲೂಕ 23:31—ಈ ವಚನದಲ್ಲಿರುವುದನ್ನು ಯೇಸು ಯಾರಿಗೆ ಸೂಚಿಸಿರಬಹುದು? (“ಮರವು ಹಸಿಯಾಗಿರುವಾಗಲೇ. . . ಒಣಗಿದ ಮೇಲೆ” ಲೂಕ 23:31ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮಾಹಿತಿ)

    • ಲೂಕ 23:33—ಮರಣಶಿಕ್ಷೆಗೆ ಒಳಗಾದ ವ್ಯಕ್ತಿಯನ್ನು ಕಂಬಕ್ಕೆ ಜಡಿಯಲು ಮೊಳೆಗಳನ್ನು ಉಪಯೋಗಿಸಲಾಗುತ್ತಿತ್ತು ಎನ್ನುವುದಕ್ಕೆ ಭೂಅಗೆತಶಾಸ್ತ್ರದ ಯಾವ ಪುರಾವೆ ಇದೆ? “ಹಿಮ್ಮಡಿಯ ಮೂಳೆಯಲ್ಲಿ ಮೊಳೆ” ಲೂಕ 23:33ರ ಬಗ್ಗೆ ಅಧ್ಯಯನ ಬೈಬಲಿನಲ್ಲಿರುವ ಮೀಡಿಯಾ

    • ಈ ವಾರದ ಬೈಬಲ್‌ ವಾಚನವು ಯೆಹೋವನ ಬಗ್ಗೆ ನಿಮಗೆ ಏನನ್ನು ಕಲಿಸಿದೆ?

    • ಈ ವಾರದ ಬೈಬಲ್‌ ವಾಚನದಲ್ಲಿ ಇನ್ನೂ ಯಾವ ಆಧ್ಯಾತ್ಮಿಕ ಮುತ್ತುಗಳನ್ನು ನೀವು ಕಂಡುಕೊಂಡಿದ್ದೀರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ಲೂಕ 23:1-16

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಎರಡನೇ ಪುನರ್ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ನಂತರ ನಮ್ಮ ಬೋಧನಾ ಸಲಕರಣೆಗಳ ಭಾಗವಾಗಿರುವ ಮತ್ತು ಮನೆಯವನ ಅಗತ್ಯಕ್ಕೆ ಸರಿಹೊಂದುವ ಒಂದು ಪ್ರಕಾಶನವನ್ನು ನೀಡಿ.

  • ಮೂರನೇ ಪುನರ್ಭೇಟಿ: (3 ನಿಮಿಷದೊಳಗೆ) ನೀವೇ ಒಂದು ವಚನವನ್ನು ಆರಿಸಿಕೊಂಡು ಚರ್ಚಿಸಿ. ನಂತರ ನಾವು ಅಧ್ಯಯನ ಮಾಡಲು ಬಳಸುವ ಒಂದು ಪ್ರಕಾಶನವನ್ನು ನೀಡಿ.

  • ಬೈಬಲ್‌ ಅಧ್ಯಯನ: (6 ನಿಮಿಷದೊಳಗೆ) ಸಿಹಿಸುದ್ದಿ ಪಾಠ 4 ಪ್ಯಾರ 3-4

ನಮ್ಮ ಕ್ರೈಸ್ತ ಜೀವನ