ಜನವರಿ 25-31
ಯಾಜಕಕಾಂಡ 24-25
ಗೀತೆ 24 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ರತ್ನಗಳು
“ಬಿಡುಗಡೆ ವರ್ಷ ಮತ್ತು ಭವಿಷ್ಯದಲ್ಲಿ ಸಿಗೋ ಬಿಡುಗಡೆ”: (10 ನಿ.)
ಆಧ್ಯಾತ್ಮಿಕ ಮುತ್ತುಗಳು: (10 ನಿ.)
ಯಾಜ 24:20—ಬೇರೆಯವರ ಮೇಲೆ ಸೇಡು ತೀರಿಸಿಕೊಳ್ಳಬೇಕು ಅನ್ನೋದನ್ನ ದೇವರ ವಾಕ್ಯ ಕಲಿಸುತ್ತಾ? (ಕಾವಲಿನಬುರುಜು10 1/1 ಪುಟ 12 ಪ್ಯಾರ 3)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) ಯಾಜ 24:1-23 (ಪ್ರಗತಿ ಪಾಠ 10)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. ಸಂಭಾಷಣೆ ತಡೆಯಲು ಮನೆಯವರು ಒಂದು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 16)
ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಮನೆಯವರಿಗೆ ಕೂಟದ ಆಮಂತ್ರಣ ಪತ್ರ ಕೊಡಿ ಮತ್ತು ರಾಜ್ಯ ಸಭಾಗೃಹದಲ್ಲಿ ಏನು ನಡೆಯುತ್ತದೆ? ವಿಡಿಯೋ ತೋರಿಸಿ (ಆದರೆ ಪ್ಲೇ ಮಾಡಬೇಡಿ) (ಪ್ರಗತಿ ಪಾಠ 11)
ಬೈಬಲ್ ಅಧ್ಯಯನ: (5 ನಿ.) ಸಿಹಿಸುದ್ದಿ ಪಾಠ 12 ಪ್ಯಾರ 6-7 (ಪ್ರಗತಿ ಪಾಠ 14)
ನಮ್ಮ ಕ್ರೈಸ್ತ ಜೀವನ
ಸ್ಥಳೀಯ ಅಗತ್ಯಗಳು: (5 ನಿ.)
“ಭವಿಷ್ಯದಲ್ಲಿ ದೇವರು ಮತ್ತು ಯೇಸು ಕೊಡಲಿರೋ ಸ್ವಾತಂತ್ರ್ಯ”: (10 ನಿ.) ಚರ್ಚೆ. ಬಿರುಗಾಳಿ ಬಡಿಯಲಿರುವಾಗ ನಿಮ್ಮ ದೃಷ್ಟಿ ಯೇಸುವಿನ ಮೇಲಿರಲಿ ಅನ್ನೋ ವಿಡಿಯೋ ಹಾಕಿ.
ಸಭಾ ಬೈಬಲ್ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 3 ಪ್ಯಾರ 21-30
ಸಮಾಪ್ತಿ ಮಾತುಗಳು (3 ನಿ.)
ಗೀತೆ 71 ಮತ್ತು ಪ್ರಾರ್ಥನೆ