ಜನವರಿ 2-8
2 ಅರಸು 22-23
ಗೀತೆ 106 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ನಾವ್ಯಾಕೆ ದೀನರಾಗಿರಬೇಕು?”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
2ಅರ 23:24, 25—ಬಾಲ್ಯದಲ್ಲಿ ತುಂಬ ಕಷ್ಟ ಅನುಭವಿಸಿದವರು ಯೋಷೀಯನಿಂದ ಏನು ಕಲಿಬಹುದು? (ಕಾವಲಿನಬುರುಜು01 4/15 ಪುಟ 26 ಪ್ಯಾರ 3-4)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 2ಅರ 23:16-25 (ಪ್ರಗತಿ ಪಾಠ 2)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಬೇರೆಯವರ ಜೊತೆ ಹೊಂದಿಕೊಂಡು ಹೋಗಿ—ಕೊಲೊ 3:13 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 1)
ಆರಂಭದ ಭೇಟಿ: (5 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 16)
ನಮ್ಮ ಕ್ರೈಸ್ತ ಜೀವನ
ಯೆಹೋವ ಅಹಂಕಾರಿಗಳನ್ನಲ್ಲ ದೀನರನ್ನೇ ಇಷ್ಟಪಡೋದು! (ಯಾಕೋ 4:6): (15 ನಿ.) ಚರ್ಚೆ. ವಿಡಿಯೋ ಹಾಕಿ. ಸಭಿಕರಿಗೆ ಈ ಪ್ರಶ್ನೆಗಳನ್ನ ಕೇಳಿ: ದೀನತೆಗೂ ಅಹಂಕಾರಕ್ಕೂ ಏನು ವ್ಯತ್ಯಾಸ? ಮೋಶೆಯಿಂದ ನಾವೇನು ಕಲಿಬಹುದು? ದೀನರಾಗಿರೋಕೆ ನೀವ್ಯಾಕೆ ಇಷ್ಟಪಡ್ತೀರ?
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 33
ಸಮಾಪ್ತಿ ಮಾತುಗಳು (3 ನಿ.)
ಗೀತೆ 30 ಮತ್ತು ಪ್ರಾರ್ಥನೆ