ಜನವರಿ 23-29
1 ಪೂರ್ವಕಾಲವೃತ್ತಾಂತ 4-6
ಗೀತೆ 6 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ನಾನು ಮಾಡೋ ಪ್ರಾರ್ಥನೆ ನಾನು ಎಂಥ ವ್ಯಕ್ತಿ ಅಂತ ತೋರಿಸುತ್ತೆ?”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
1ಪೂರ್ವ 5:10—ಹಗ್ರೀಯರ ವಿರುದ್ಧ ಸಿಕ್ಕ ಗೆಲುವು ನಮಗೆ ಕಷ್ಟಗಳನ್ನ ಎದುರಿಸೋಕೆ ಹೇಗೆ ಧೈರ್ಯ ಕೊಡುತ್ತೆ? (ಕಾವಲಿನಬುರುಜು05 10/1 ಪುಟ 9 ಪ್ಯಾರ 7)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 1ಪೂರ್ವ 6:61-81 (ಪ್ರಗತಿ ಪಾಠ 2)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 3)
ಪುನರ್ಭೇಟಿ: (4 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿ ಹತ್ರ ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಮುಂದುವರಿಸಿ. ಬೈಬಲನ್ನು ಯಾಕೆ ಅಧ್ಯಯನ ಮಾಡಬೇಕು? ಅನ್ನೋ ವಿಡಿಯೋ ತೋರಿಸಿ (ಆದರೆ ಪ್ಲೇ ಮಾಡಬೇಡಿ.) (ಪ್ರಗತಿ ಪಾಠ 14)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ 8ನೇ ಪಾಠದ ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ (ಪ್ರಗತಿ ಪಾಠ 9)
ನಮ್ಮ ಕ್ರೈಸ್ತ ಜೀವನ
“ವೈದ್ಯಕೀಯ ತುರ್ತು ಪರಿಸ್ಥಿತಿಗೆ ಈಗಲೇ ತಯಾರಾಗಿ”: (15 ನಿ.) ಚರ್ಚೆ ಮತ್ತು ವಿಡಿಯೋ. ಈ ಭಾಗವನ್ನ ಹಿರಿಯ ಮಾಡಬೇಕು. ವಿಡಿಯೋ ತೋರಿಸಿದ ಮೇಲೆ ಆದಷ್ಟು ಹೆಚ್ಚು ಜನರಿಗೆ ಉತ್ತರ ಹೇಳೋಕೆ ಅವಕಾಶ ಕೊಡಿ.
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 35
ಸಮಾಪ್ತಿ ಮಾತುಗಳು (3 ನಿ.)
ಗೀತೆ 69 ಮತ್ತು ಪ್ರಾರ್ಥನೆ