ಜನವರಿ 30–ಫೆಬ್ರವರಿ 5
1 ಪೂರ್ವಕಾಲವೃತ್ತಾಂತ 7-9
ಗೀತೆ 150 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ಯೆಹೋವನ ಸಹಾಯ ಇದ್ರೆ ಎಂಥಾ ನೇಮಕ ಸಿಕ್ಕಿದ್ರೂ ಮಾಡಕ್ಕಾಗುತ್ತೆ!”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
1ಪೂರ್ವ 9:33—ಯೆಹೋವನ ಆರಾಧನೆಯಲ್ಲಿ ಹಾಡೋದು ಕೂಡ ತುಂಬ ಮುಖ್ಯ ಅಂತ ಈ ವಚನದಿಂದ ಹೇಗೆ ಗೊತ್ತಾಗುತ್ತೆ? (ಕಾವಲಿನಬುರುಜು10 12/15 ಪುಟ 21 ಪ್ಯಾರ 6)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 1ಪೂರ್ವ 7:1-13 (ಪ್ರಗತಿ ಪಾಠ 10)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 16)
ಪುನರ್ಭೇಟಿ: (4 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿ ಹತ್ರ ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಮುಂದುವರಿಸಿ. ಬೋಧನಾ ಸಾಧನಗಳಿಂದ ಒಂದು ಪ್ರಕಾಶನ ಕೊಡಿ. (ಪ್ರಗತಿ ಪಾಠ 20)
ಭಾಷಣ: (5 ನಿ.) ಕಾವಲಿನಬುರುಜು21.06 ಪುಟ 2-4 ಪ್ಯಾರ 3-8—ವಿಷಯ: ಕಲಿತಿದ್ದನ್ನ ಪಾಲಿಸೋಕೆ ಬೈಬಲ್ ವಿದ್ಯಾರ್ಥಿಗೆ ಸಹಾಯ ಮಾಡಿ (ಪ್ರಗತಿ ಪಾಠ 13)
ನಮ್ಮ ಕ್ರೈಸ್ತ ಜೀವನ
“ಕಷ್ಟ ಸಹಿಸಿಕೊಳ್ಳೋಕೆ ಯೆಹೋವ ಶಕ್ತಿ ಕೊಡ್ತಾನೆ”: (15 ನಿ.) ಚರ್ಚೆ ಮತ್ತು ವಿಡಿಯೋ.
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 36
ಸಮಾಪ್ತಿ ಮಾತುಗಳು (3 ನಿ.)
ಗೀತೆ 26 ಮತ್ತು ಪ್ರಾರ್ಥನೆ