ಜನವರಿ 9-15
2 ಅರಸು 24-25
ಗೀತೆ 144 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ಸಮಯ ತುಂಬ ಕಮ್ಮಿ ಇದೆ ಅನ್ನೋದನ್ನ ಯಾವಾಗಲೂ ಮನಸ್ಸಲ್ಲಿಡಿ”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
2ಅರ 24:3, 4—ಈ ವಚನಗಳಿಂದ ಯೆಹೋವನ ಬಗ್ಗೆ ಏನು ಕಲಿಬಹುದು? (ಕಾವಲಿನಬುರುಜು05 8/1 ಪುಟ 12 ಪ್ಯಾರ 1)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 2ಅರ 24:1-17 (ಪ್ರಗತಿ ಪಾಠ 11)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಪುನರ್ಭೇಟಿಯ ವಿಡಿಯೋ: (5 ನಿ.) ಚರ್ಚೆ. ಪುನರ್ಭೇಟಿ: ಸಮಸ್ಯೆ ಬಗೆಹರಿಸಿಕೊಳ್ಳಿ—ರೋಮ 12:18 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.
ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಮುಂದುವರಿಸಿ. (ಪ್ರಗತಿ ಪಾಠ 15)
ಪುನರ್ಭೇಟಿ: (5 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿ ಹತ್ರ ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಮುಂದುವರಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆಯ ಪಾಠ 1ರಿಂದ ಬೈಬಲ್ ಅಧ್ಯಯನ ಶುರುಮಾಡಿ. (ಪ್ರಗತಿ ಪಾಠ 19)
ನಮ್ಮ ಕ್ರೈಸ್ತ ಜೀವನ
ಸ್ಥಳೀಯ ಅಗತ್ಯಗಳು: (15 ನಿ.)
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ “ಭಾಗ 2ರಲ್ಲಿ ನೀವೇನು ಕಲಿತ್ರಿ?”
ಸಮಾಪ್ತಿ ಮಾತುಗಳು (3 ನಿ.)
ಗೀತೆ 65 ಮತ್ತು ಪ್ರಾರ್ಥನೆ