ಫೆಬ್ರವರಿ 6-12
1 ಪೂರ್ವಕಾಲವೃತ್ತಾಂತ 10-12
ಗೀತೆ 113 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ದೇವರಿಗೆ ಇಷ್ಟ ಆಗೋ ತರ ನಡ್ಕೊಬೇಕು ಅನ್ನೋ ಆಸೆಯನ್ನು ಜಾಸ್ತಿ ಮಾಡಿಕೊಳ್ಳಿ”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
1ಪೂರ್ವ 12:33—ಜೆಬುಲೂನ್ ಕುಲದ 50,000 ಗಂಡಸರಿಂದ ನಾವು ಯಾವ ಒಳ್ಳೇ ಪಾಠ ಕಲಿತೀವಿ? (it-1-E ಪುಟ 1058 ಪ್ಯಾರ 5-6)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 1ಪೂರ್ವ 11:26-47 (ಪ್ರಗತಿ ಪಾಠ 5)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 12)
ಪುನರ್ಭೇಟಿ: (4 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿ ಹತ್ರ ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಮುಂದುವರಿಸಿ. ಬೈಬಲ್ ಅಧ್ಯಯನ ಅಂದರೇನು? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 6)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ 09ನೇ ಪಾಠದ ಪರಿಚಯ ಮತ್ತು ಉಪಶೀರ್ಷಿಕೆ 1-3 (ಪ್ರಗತಿ ಪಾಠ 18)
ನಮ್ಮ ಕ್ರೈಸ್ತ ಜೀವನ
“ಯೆಹೋವನ ಯೋಚನೆ ಏನು ಅಂತ ಹುಡುಕಿ ತಿಳಿದುಕೊಳ್ಳಿ”: (10 ನಿ.) ಚರ್ಚೆ ಮತ್ತು ವಿಡಿಯೋ.
“ಸ್ಮರಣೆಯ ಸಮಯದಲ್ಲಿ ಜಾಸ್ತಿ ಸೇವೆ ಮಾಡೋಕೆ ಗುರಿಗಳನ್ನ ಇಡಿ”: (5 ನಿ.) ಚರ್ಚೆ.
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 37ರ ಉಪಶೀರ್ಷಿಕೆ 1-5
ಸಮಾಪ್ತಿ ಮಾತುಗಳು (3 ನಿ.)
ಗೀತೆ 126 ಮತ್ತು ಪ್ರಾರ್ಥನೆ