ಮಾಹಿತಿ ಇರುವಲ್ಲಿ ಹೋಗಲು

ಪರಿವಿಡಿಗೆ ಹೋಗಲು

ಆಗಸ್ಟ್‌ 30-ಸೆಪ್ಟೆಂಬರ್‌ 5

ಧರ್ಮೋಪದೇಶಕಾಂಡ 31-32

ಆಗಸ್ಟ್‌ 30-ಸೆಪ್ಟೆಂಬರ್‌ 5
  • ಗೀತೆ 94 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • ಮೋಶೆ ಬರೆದ ಹಾಡಿಂದ ನಮಗಿರೋ ಪಾಠ”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ಧರ್ಮೋ 31:12—ಕ್ರೈಸ್ತ ಹೆತ್ತವರು ಈ ತತ್ವವನ್ನ ಹೇಗೆ ಅನ್ವಯಿಸಬಹುದು? (ಕಾವಲಿನಬುರುಜು04 9/15 ಪುಟ 27 ಪ್ಯಾರ 11)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಧರ್ಮೋ 32:36-52 (ಪ್ರಗತಿ ಪಾಠ 2)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಸಂಭಾಷಣೆ ತಡೆಯಲು ಮನೆಯವರು ಒಂದು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 3)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಮನೆಯವರ ಇಷ್ಟಕ್ಕೆ ತಕ್ಕಂತೆ ನಿಮ್ಮ ಸಂಭಾಷಣೆಯನ್ನ ಹೊಂದಿಸಿಕೊಳ್ಳಿ ಮತ್ತು ಅದಕ್ಕೆ ಸೂಕ್ತವಾದ ವಚನ ತೋರಿಸಿ. (ಪ್ರಗತಿ ಪಾಠ 12)

  • ಭಾಷಣ: (5 ನಿ.) ಕಾವಲಿನಬುರುಜು07-E 5/15 ಪುಟ 15-16—ವಿಷಯ: ಮಕ್ಕಳು ನಿಮ್ಮನ್ನ ನೋಡಿ ಕಲೀತಾರೆ (ಪ್ರಗತಿ ಪಾಠ 16)

ನಮ್ಮ ಕ್ರೈಸ್ತ ಜೀವನ