ಜುಲೈ 12-18
ಧರ್ಮೋಪದೇಶಕಾಂಡ 13-15
ಗೀತೆ 60 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ರತ್ನಗಳು
“ಯೆಹೋವ ಬಡವರಿಗೆ ಕರುಣೆ ತೋರಿಸ್ತಾನೆ”: (10 ನಿ.)
ಆಧ್ಯಾತ್ಮಿಕ ಮುತ್ತುಗಳು: (10 ನಿ.)
ಧರ್ಮೋ 14:21—ಆಡುಮರಿಯ ಮಾಂಸನ ಅದರ ತಾಯಿ ಹಾಲಲ್ಲಿ ಬೇಯಿಸಬಾರದು ಅನ್ನೋ ನಿಯಮದಿಂದ ನಾವೇನು ಕಲಿಬಹುದು? (ಕಾವಲಿನಬುರುಜು06 4/1 ಪುಟ 31)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) ಧರ್ಮೋ 13:1-18 (ಪ್ರಗತಿ ಪಾಠ 5)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಪುನರ್ಭೇಟಿಯ ವಿಡಿಯೋ: (5 ನಿ.) ಚರ್ಚೆ. ಪುನರ್ಭೇಟಿ: ಕಷ್ಟ—1ಯೋಹಾ 5:19 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗೆಲ್ಲ ವಿಡಿಯೋವನ್ನು ನಿಲ್ಲಿಸಿ, ಆ ಪ್ರಶ್ನೆಯನ್ನು ಸಭಿಕರಿಗೆ ಕೇಳಿ.
ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 6)
ಪುನರ್ಭೇಟಿ: (5 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಬೋಧನಾ ಸಾಧನಗಳು ವಿಭಾಗದಿಂದ ಒಂದು ಪ್ರಕಾಶನ ಕೊಡಿ. (ಪ್ರಗತಿ ಪಾಠ 11)
ನಮ್ಮ ಕ್ರೈಸ್ತ ಜೀವನ
“ಯಾವತ್ತೂ ಚಿಂತೆಮಾಡಬೇಡಿ”: (15 ನಿ.) ಚರ್ಚೆ. “ನೀವು ಪ್ರೀತಿ ತೋರಿಸಿ . . . ಬಡತನವಿದ್ದರೂ - ಕಾಂಗೋ” ಅನ್ನೋ ವಿಡಿಯೋ ಹಾಕಿ.
ಸಭಾ ಬೈಬಲ್ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 10 ಪ್ಯಾರ 13-17, ಚೌಕ 10ಬಿ ಮತ್ತು 10ಸಿ
ಸಮಾಪ್ತಿ ಮಾತುಗಳು (3 ನಿ.)
ಗೀತೆ 100 ಮತ್ತು ಪ್ರಾರ್ಥನೆ