ಜುಲೈ 5-11
ಧರ್ಮೋಪದೇಶಕಾಂಡ 11–12
ಗೀತೆ 62 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ರತ್ನಗಳು
“ಯೆಹೋವ ಇಷ್ಟಪಡೋ ಆರಾಧನೆ”: (10 ನಿ.)
ಆಧ್ಯಾತ್ಮಿಕ ಮುತ್ತುಗಳು: (10 ನಿ.)
ಧರ್ಮೋ 11:29—ಈ ವಚನದಲ್ಲಿರೋ ಮಾತು ಹೇಗೆ ನಿಜ ಆಗಿರಬಹುದು? (it-1-E ಪುಟ 925-926)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) ಧರ್ಮೋ 11:1-12 (ಪ್ರಗತಿ ಪಾಠ 2)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
“ಸೇವೆಯಲ್ಲಿ ಇನ್ನೂ ಹೆಚ್ಚು ಖುಷಿ ಪಡಕೊಳ್ಳಿ—ಅನುಕಂಪ ತೋರಿಸಿ”: (8 ನಿ.) ಚರ್ಚೆ. ಶಿಷ್ಯರನ್ನು ಮಾಡೋದ್ರಲ್ಲಿ ಖುಷಿಪಡಲು ಕೌಶಲ ಹೆಚ್ಚಿಸಿ—ಅನುಕಂಪ ತೋರಿಸಿ ವಿಡಿಯೋ ಹಾಕಿ.
ಆರಂಭದ ಭೇಟಿಯ ವಿಡಿಯೋ: (4 ನಿ.) ಚರ್ಚೆ. ಆರಂಭದ ಭೇಟಿ: ಕಷ್ಟ—ಯಾಕೋ 1:13 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗೆಲ್ಲ ವಿಡಿಯೋ ನಿಲ್ಲಿಸಿ, ಆ ಪ್ರಶ್ನೆಯನ್ನು ಸಭಿಕರಿಗೆ ಕೇಳಿ.
ಆರಂಭದ ಭೇಟಿ: (2 ನಿ.) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 1)
ನಮ್ಮ ಕ್ರೈಸ್ತ ಜೀವನ
ಸ್ಥಳೀಯ ಅಗತ್ಯಗಳು: (15 ನಿ.)
ಸಭಾ ಬೈಬಲ್ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 10 ಪ್ಯಾರ 8-12, ಚೌಕ 10ಎ
ಸಮಾಪ್ತಿ ಮಾತುಗಳು (3 ನಿ.)
ಗೀತೆ 101 ಮತ್ತು ಪ್ರಾರ್ಥನೆ