ಆಗಸ್ಟ್ 22-28
1 ಅರಸು 7
ಗೀತೆ 23 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ಎರಡು ಕಂಬಗಳಿಂದ ಕಲಿಯಿರಿ”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
1ಅರ 7:23—ದೇವಾಲಯದಲ್ಲಿದ್ದ ‘ಅಚ್ಚಲ್ಲಿ ತಾಮ್ರ ಹೊಯ್ದು ಮಾಡಿದ ಪಾತ್ರೆಯಿಂದ’ ನಾವೇನು ಕಲಿಯಬಹುದು? (it-1-E ಪುಟ 263)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 1ಅರ 7:1-12 (ಪ್ರಗತಿ ಪಾಠ 5)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. ಸಂಭಾಷಣೆ ತಡೆಯಲು ಮನೆಯವರು ಒಂದು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 6)
ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಮುಂದುವರಿಸಿ. (ಪ್ರಗತಿ ಪಾಠ 3)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ! ಪಾಠ 06 ಪಾಯಿಂಟ್ 6 ಮತ್ತು ಕೆಲವರು ಹೀಗಂತಾರೆ (ಪ್ರಗತಿ ಪಾಠ 8)
ನಮ್ಮ ಕ್ರೈಸ್ತ ಜೀವನ
ಸ್ಥಳೀಯ ಅಗತ್ಯಗಳು: (5 ನಿ.)
“ಸೆಪ್ಟೆಂಬರ್ನಲ್ಲಿ ಬೈಬಲ್ ಅಧ್ಯಯನಗಳನ್ನು ಶುರುಮಾಡಲು ವಿಶೇಷ ಅಭಿಯಾನ”: (10 ನಿ.) ಸೇವಾ ಮೇಲ್ವಿಚಾರಕನಿಂದ ಚರ್ಚೆ. ಅಭಿಯಾನಕ್ಕಾಗಿ ಸಭೆ ಮಾಡಿರುವ ಏರ್ಪಾಡಿನ ಬಗ್ಗೆ ತಿಳಿಸಿ.
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ! ಪಾಠ 17
ಸಮಾಪ್ತಿ ಮಾತುಗಳು (3 ನಿ.)
ಗೀತೆ 5 ಮತ್ತು ಪ್ರಾರ್ಥನೆ