ಮಾಹಿತಿ ಇರುವಲ್ಲಿ ಹೋಗಲು

ಪರಿವಿಡಿಗೆ ಹೋಗಲು

ಆಗಸ್ಟ್‌ 14-20

ನೆಹೆಮೀಯ 8-9

ಆಗಸ್ಟ್‌ 14-20
  • ಗೀತೆ 74 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • ಯೆಹೋವ ಕೊಡೋ ಆನಂದನೇ ನಿಮ್ಮ ಬಲ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ನೆಹೆ 8:2, 8—ಇಸ್ರಾಯೇಲ್ಯರಿಗೆ ನಿಯಮ ಪುಸ್ತಕದಲ್ಲಿರೋ “ವಿಷ್ಯಗಳನ್ನ ಕೇಳಿ ಅರ್ಥ ಮಾಡ್ಕೊಳ್ಳೋ ಸಾಮರ್ಥ್ಯ” ಇದ್ರೂ ಲೇವಿಯರು ಯಾಕೆ ಅದನ್ನ ವಿವರಿಸ್ತಿದ್ರು? (it-1-E ಪುಟ 145 ಪ್ಯಾರ 2)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ನೆಹೆ 8:1-12 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

ನಮ್ಮ ಕ್ರೈಸ್ತ ಜೀವನ