ಆಗಸ್ಟ್ 28–ಸೆಪ್ಟೆಂಬರ್ 3
ನೆಹೆಮೀಯ 12-13
ಗೀತೆ 29 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ಸ್ನೇಹಿತರನ್ನ ಆಯ್ಕೆ ಮಾಡುವಾಗ ಯೆಹೋವನಿಗೆ ನಿಷ್ಠೆ ತೋರಿಸಿ”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
ನೆಹೆ 13:10—ದೇವಾಲಯದಲ್ಲಿದ್ದ ಗಾಯಕರು ಲೇವಿಯರಾಗಿದ್ರೂ ಅವರನ್ನ ಯಾಕೆ ಬೇರೆ ಪಟ್ಟಿಯಲ್ಲಿ ಸೇರಿಸಿದ್ರು? (it-2-E ಪುಟ 452 ಪ್ಯಾರ 9)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) ನೆಹೆ 12:27-39 (ಪ್ರಗತಿ ಪಾಠ 2)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ನಮ್ಮ ವೆಬ್ಸೈಟ್ ಬಗ್ಗೆ ಹೇಳಿ ಮತ್ತು jw.org ಕಾಂಟ್ಯಾಕ್ಟ್ ಕಾರ್ಡ್ ಕೊಡಿ. (ಪ್ರಗತಿ ಪಾಠ 16)
ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಬೈಬಲ್ ಸ್ಟಡಿ ಬಗ್ಗೆ ಹೇಳಿ ಮತ್ತು ಬೈಬಲ್ ಕೋರ್ಸ್ ಕಾಂಟ್ಯಾಕ್ಟ್ ಕಾರ್ಡ್ ಕೊಡಿ. (ಪ್ರಗತಿ ಪಾಠ 3)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 11 ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ (ಪ್ರಗತಿ ಪಾಠ 20)
ನಮ್ಮ ಕ್ರೈಸ್ತ ಜೀವನ
ಸ್ಥಳೀಯ ಅಗತ್ಯಗಳು: (5 ನಿ.)
“ಯೆಹೋವನ ಶಾಶ್ವತ ಪ್ರೀತಿಯನ್ನ ಅನುಕರಿಸಿ”: (10 ನಿ.) ಚರ್ಚೆ ಮತ್ತು ವಿಡಿಯೋ.
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 55ರ ಉಪಶೀರ್ಷಿಕೆ 5 ಮತ್ತು ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ
ಸಮಾಪ್ತಿ ಮಾತುಗಳು (3 ನಿ.)
ಗೀತೆ 150 ಮತ್ತು ಪ್ರಾರ್ಥನೆ