ಆಗಸ್ಟ್ 7-13
ನೆಹೆಮೀಯ 5-7
ಗೀತೆ 84 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ನೆಹೆಮೀಯ ಸೇವೆ ಮಾಡಿಸ್ಕೊಳ್ಳೋಕೆ ಅಲ್ಲ, ಮಾಡೋಕೆ ಇಷ್ಟಪಟ್ಟ”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
ನೆಹೆ 6:13—ನೆಹೆಮೀಯ ಆಲಯದ ಒಳಗೆ ಹೋಗಿ ಬಚ್ಚಿಟ್ಟುಕೊಳ್ತಿದ್ರೆ ಯಾಕೆ ಪಾಪ ಆಗ್ತಿತ್ತು? (ಕಾವಲಿನಬುರುಜು07 7/1 ಪುಟ 30 ಪ್ಯಾರ 15)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) ನೆಹೆ 5:1-13 (ಪ್ರಗತಿ ಪಾಠ 2)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ನಂತರ ಬೈಬಲನ್ನು ಯಾಕೆ ಅಧ್ಯಯನ ಮಾಡಬೇಕು? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದ್ರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 9)
ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆಯನ್ನ ಕೊಡಿ. (ಪ್ರಗತಿ ಪಾಠ 6)
ಭಾಷಣ: (5 ನಿ.) ಕಾವಲಿನಬುರುಜು13 5/15 ಪುಟ 7 ಪ್ಯಾರ 17-19—ಮುಖ್ಯ ವಿಷಯ: ಒಳ್ಳೇ ಸೌವಾರ್ತಿಕರು ಒಬ್ಬರಿಗೊಬ್ಬರು ಸಹಾಯ ಮಾಡುತ್ತಾರೆ (ಪ್ರಗತಿ ಪಾಠ 20)
ನಮ್ಮ ಕ್ರೈಸ್ತ ಜೀವನ
“ನಮಗೋಸ್ಕರ ಸೇವೆ ಮಾಡೋಕೆ ತುಂಬ ಕಷ್ಟಪಡ್ತಾರೆ”: (15 ನಿ.) ಚರ್ಚೆ. ವಿಡಿಯೋ ಹಾಕಿ.
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 53
ಸಮಾಪ್ತಿ ಮಾತುಗಳು (3 ನಿ.)
ಗೀತೆ 70 ಮತ್ತು ಪ್ರಾರ್ಥನೆ