ಡಿಸೆಂಬರ್ 12-18
2 ಅರಸು 16-17
ಗೀತೆ 35 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ಯೆಹೋವನ ತಾಳ್ಮೆಗೆ ಮಿತಿ ಇದೆ”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
2ಅರ 17:29—ವಚನದಲ್ಲಿ ಹೇಳಿರುವ “ಸಮಾರ್ಯದವರು” ಯಾರು? ಆದ್ರೆ ಆಮೇಲೆ ಅದು ಯಾರನ್ನ ಸೂಚಿಸಿತು? (it-2-E ಪುಟ 847)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 2ಅರ 17:18-28 (ಪ್ರಗತಿ ಪಾಠ 5)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. ನಮ್ಮ ವೆಬ್ಸೈಟ್ ಬಗ್ಗೆ ಹೇಳಿ, jw.org ಕಾಂಟ್ಯಾಕ್ಟ್ ಕಾರ್ಡ್ ಕೊಡಿ. (ಪ್ರಗತಿ ಪಾಠ 4)
ಪುನರ್ಭೇಟಿ: (4 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿ ಹತ್ರ ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಮುಂದುವರಿಸಿ. ಬೈಬಲನ್ನು ಯಾಕೆ ಅಧ್ಯಯನ ಮಾಡಬೇಕು? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 20)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 8ರ ಉಪಶೀರ್ಷಿಕೆ 5 (ಪ್ರಗತಿ ಪಾಠ 9)
ನಮ್ಮ ಕ್ರೈಸ್ತ ಜೀವನ
“ಈ ಲೋಕ ಅಂತ್ಯ ಆಗುವಾಗ ನಮ್ಮನ್ನ ಯೆಹೋವ ಕಾಪಾಡ್ತಾನೆ ಅಂತ ನಂಬಿ”: (5 ನಿ.) ಚರ್ಚೆ.
ಸಂಘಟನೆಯ ಸಾಧನೆಗಳು: (10 ನಿ.) ಡಿಸೆಂಬರ್ ತಿಂಗಳ ಸಂಘಟನೆಯ ಸಾಧನೆಗಳು ವಿಡಿಯೋ ಹಾಕಿ.
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 31
ಸಮಾಪ್ತಿ ಮಾತುಗಳು (3 ನಿ.)
ಗೀತೆ 102 ಮತ್ತು ಪ್ರಾರ್ಥನೆ