ನವೆಂಬರ್ 28–ಡಿಸೆಂಬರ್ 4
2 ಅರಸು 11-12
ಗೀತೆ 104 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ಹಠಮಾರಿಯಾಗಿದ್ದ ಕೆಟ್ಟ ಹೆಂಗಸಿಗೆ ಶಿಕ್ಷೆ ಸಿಕ್ಕಿತು”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
2ಅರ 12:1—ಯೆಹೋವಾಷನನ್ನ ಯೆಹೋವ ಯಾಕೆ ಕಾಪಾಡಿದನು? (it-1-E ಪುಟ 1265-1266)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 2ಅರ 11:1-12 (ಪ್ರಗತಿ ಪಾಠ 5)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 4)
ಪುನರ್ಭೇಟಿ: (4 ನಿ.) ಈಗಾಗಲೇ ಪುನರ್ಭೇಟಿ ಮಾಡಿದಾಗ ಆಸಕ್ತಿ ತೋರಿಸಿದ ವ್ಯಕ್ತಿ ಹತ್ರ ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಮುಂದುವರಿಸಿ.ಉಚಿತ ಬೈಬಲ್ ಕೋರ್ಸ್ ಬಗ್ಗೆ ಹೇಳಿ ಮತ್ತು ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆ ಕೊಡಿ. ಬೈಬಲ್ ಅಧ್ಯಯನ ಅಂದರೇನು? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 3)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 8ರ ಹೆಚ್ಚನ್ನ ತಿಳಿಯೋಣ ಮತ್ತು ಉಪಶೀರ್ಷಿಕೆ 4 (ಪ್ರಗತಿ ಪಾಠ 6)
ನಮ್ಮ ಕ್ರೈಸ್ತ ಜೀವನ
“ಕ್ರೈಸ್ತರು ಯಾಕೆ ಪ್ರಗತಿ ಮಾಡಬೇಕು?”: (15 ನಿ.) ಚರ್ಚೆ. ಆಧ್ಯಾತ್ಮಿಕ ಪ್ರಗತಿ ಯಾಕೆ ಮಾಡಬೇಕು? (1ತಿಮೊ 3:1) ಅನ್ನೋ ವಿಡಿಯೋ ಹಾಕಿ.
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 29
ಸಮಾಪ್ತಿ ಮಾತುಗಳು (3 ನಿ.)
ಗೀತೆ 143 ಮತ್ತು ಪ್ರಾರ್ಥನೆ