ನವೆಂಬರ್ 7-13
2 ಅರಸು 5-6
ಗೀತೆ 33 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ಅವ್ರ ಜೊತೆ ಇರುವವ್ರಿಗಿಂತ ನಮ್ಮ ಜೊತೆ ಇರುವವ್ರೇ ಜಾಸ್ತಿ”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
2ಅರ 5:15, 16—ನಾಮಾನ ಕೊಟ್ಟ ಉಡುಗೊರೆಗಳನ್ನ ಎಲೀಷ ಯಾಕೆ ತೆಗೆದುಕೊಳ್ಳಲಿಲ್ಲ? (ಕಾವಲಿನಬುರುಜು05 8/1 ಪುಟ 8 ಪ್ಯಾರ 8)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 2ಅರ 5:1-14 (ಪ್ರಗತಿ ಪಾಠ 2)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಶಿಕ್ಷಣ—ಜ್ಞಾನೋ 22:6 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 12)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 08ರ ಪರಿಚಯ ಮತ್ತು ಉಪಶೀರ್ಷಿಕೆ 1-3 (ಪ್ರಗತಿ ಪಾಠ 15)
ನಮ್ಮ ಕ್ರೈಸ್ತ ಜೀವನ
“ಕೊಡೋದನ್ನ ರೂಢಿ ಮಾಡ್ಕೊಳ್ಳಿ”: (15 ನಿ.) ಹಿರಿಯನಿಂದ ಚರ್ಚೆ. ಉದಾರಿಗಳಾಗಿರೋದಕ್ಕೆ ನಿಮ್ಮನ್ನ ಮೆಚ್ಚಿಕೊಳ್ತೀವಿ ಅನ್ನೋ ವಿಡಿಯೋ ಹಾಕಿ. ಸಹೋದರ ಸಹೋದರಿಯರು ಹೇಗೆಲ್ಲಾ ಧಾರಾಳ ಮನಸ್ಸು ತೋರಿಸಿದ್ದಾರೆ ಅಂತ ಹೇಳಿ ಅವರನ್ನ ಹೊಗಳಿ.
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 26
ಸಮಾಪ್ತಿ ಮಾತುಗಳು (3 ನಿ.)
ಗೀತೆ 91 ಮತ್ತು ಪ್ರಾರ್ಥನೆ