ಮಾರ್ಚ್ 7-13
1 ಸಮುವೇಲ 12-13
ಗೀತೆ 22 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ಅಹಂಕಾರದಿಂದ ಅವಮಾನ”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
1ಸಮು 12:21—ಜನರು ಹೇಗೆ “ಟೊಳ್ಳು ವಿಷ್ಯಗಳ ಕಡೆ” ತಿರುಗಿಬಿಡುವ ಸಾಧ್ಯತೆ ಇತ್ತು? (ಕಾವಲಿನಬುರುಜು11 7/15 ಪುಟ 14 ಪ್ಯಾರ 15)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 1ಸಮು 12:1-11 (ಪ್ರಗತಿ ಪಾಠ 2)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಬೇರೆಯವರಿಗೆ ಸಹಾಯ ಮಾಡಿ—ಯೋಹಾ 15:13 ವಿಡಿಯೋ ಹಾಕಿ. ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅದನ್ನು ಕೇಳಿ.
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 1)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 04ರ ಪರಿಚಯ ಮತ್ತು ಪಾಯಿಂಟ್ 1-2 (ಪ್ರಗತಿ ಪಾಠ 13)
ನಮ್ಮ ಕ್ರೈಸ್ತ ಜೀವನ
ಸಂಘಟನೆಯ ಸಾಧನೆಗಳು: (5 ನಿ.) ಮಾರ್ಚ್ ತಿಂಗಳ ಸಂಘಟನೆಯ ಸಾಧನೆಗಳು ವಿಡಿಯೋ ಹಾಕಿ.
ಸ್ಥಳೀಯ ಅಗತ್ಯಗಳು: (10 ನಿ.)
ಸಭಾ ಬೈಬಲ್ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 21 ಪ್ಯಾರ 13-18
ಸಮಾಪ್ತಿ ಮಾತುಗಳು (3 ನಿ.)
ಗೀತೆ 146 ಮತ್ತು ಪ್ರಾರ್ಥನೆ