ಏಪ್ರಿಲ್ 10-16
2 ಪೂರ್ವಕಾಲವೃತ್ತಾಂತ 8-9
ಗೀತೆ 69 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ವಿವೇಕವನ್ನು ಅಮೂಲ್ಯ ಅಂತ ನೆನಸಿದಳು”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
2ಪೂರ್ವ 9:19—ಹನ್ನೆರಡು ಸಿಂಹದ ಪ್ರತಿಮೆಗಳು ಏನನ್ನು ಸೂಚಿಸಿರಬಹುದು? (it-2-E ಪುಟ 1097)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 2ಪೂರ್ವ 8:1-16 (ಪ್ರಗತಿ ಪಾಠ 5)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿಯ ವಿಡಿಯೋ: (5 ನಿ.) ಚರ್ಚೆ. ಆರಂಭದ ಭೇಟಿ: ಬೇರೆಯವರಿಗೆ ಸಹಾಯ ಮಾಡಿ—ಯೋಹಾ 15:13 ವಿಡಿಯೋ ಹಾಕಿ. ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆ ಕೇಳಿ.
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಇರುವ ವಿಷಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 2)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 09 ಉಪಶೀರ್ಷಿಕೆ 6 (ಪ್ರಗತಿ ಪಾಠ 19)
ನಮ್ಮ ಕ್ರೈಸ್ತ ಜೀವನ
“ಪ್ರತಿದಿನ ಬೈಬಲ್ ಓದಿ, ವಿವೇಕಕ್ಕಾಗಿ ಹುಡುಕಿ”: (15 ನಿ.) ಚರ್ಚೆ ಮತ್ತು ವಿಡಿಯೋ.
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 42 ಮತ್ತು ಟಿಪ್ಪಣಿ 4
ಸಮಾಪ್ತಿ ಮಾತುಗಳು (3 ನಿ.)
ಗೀತೆ 36 ಮತ್ತು ಪ್ರಾರ್ಥನೆ