ಮಾಹಿತಿ ಇರುವಲ್ಲಿ ಹೋಗಲು

ಪರಿವಿಡಿಗೆ ಹೋಗಲು

ಬೈಬಲಿನಲ್ಲಿರುವ ರತ್ನಗಳು | ಯೆರೆಮೀಯ 8-11

ಯೆಹೋವನ ಮಾರ್ಗದರ್ಶನವೇ ಯಶಸ್ಸಿನ ದಾರಿ

ಯೆಹೋವನ ಮಾರ್ಗದರ್ಶನವೇ ಯಶಸ್ಸಿನ ದಾರಿ

ಮಾನವರಿಗೆ ತಮ್ಮನ್ನು ತಾವೇ ಆಳಿಕೊಳ್ಳುವ ಸಾಮರ್ಥ್ಯವೂ ಇಲ್ಲ, ಹಕ್ಕೂ ಇಲ್ಲ

10:21-23

  • ಇಸ್ರಾಯೇಲಿನ ಆಧ್ಯಾತ್ಮಿಕ ಕುರುಬರು ಯೆಹೋವನ ಮಾರ್ಗದರ್ಶನವನ್ನು ಹುಡುಕದೇ ಹೋದದ್ದರಿಂದ ಜನರು ಚದರಿಹೋದರು

  • ಯೆಹೋವನ ಮಾರ್ಗದರ್ಶನವನ್ನು ಸ್ವೀಕರಿಸಿದವರು ಶಾಂತಿ, ಸಂತೋಷ ಮತ್ತು ಸಮೃದ್ಧಿಯಿಂದ ಇದ್ದರು