ಮಾಹಿತಿ ಇರುವಲ್ಲಿ ಹೋಗಲು

ಪರಿವಿಡಿಗೆ ಹೋಗಲು

ಜೂನ್‌ 13-19

2 ಸಮುವೇಲ 11-12

ಜೂನ್‌ 13-19
  • ಗೀತೆ 83 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • ತಪ್ಪಾದ ಆಸೆಗಳು ನಿಮ್ಮನ್ನು ನಿಯಂತ್ರಿಸಲು ಬಿಡಬೇಡಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 2ಸಮು 12:13—ಯೆಹೋವ ದೇವರು ದಾವೀದ ಮತ್ತು ಬತ್ಷೆಬೆಯನ್ನು ಸಾಯಿಸದೆ ಇರೋಕೆ ಯಾವೆಲ್ಲ ಕಾರಣಗಳಿತ್ತು? (it-1-E ಪುಟ 590 ಪ್ಯಾರ 1)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 2ಸಮು 11:1-15 (10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

ನಮ್ಮ ಕ್ರೈಸ್ತ ಜೀವನ