ಮೇ 9-15
1 ಸಮುವೇಲ 30-31
ಗೀತೆ 49 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ಯೆಹೋವ ದೇವರಿಂದ ಬಲ ಪಡ್ಕೊಳ್ಳಿ”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
1ಸಮು 30:23, 24—ಈ ಘಟನೆಯಿಂದ ನಾವೇನು ಕಲಿಯುತ್ತೇವೆ? (ಕಾವಲಿನಬುರುಜು05 3/15 ಪುಟ 24 ಪ್ಯಾರ 9)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 1ಸಮು 30:1-10 (2)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಪುನರ್ಭೇಟಿಯ ವಿಡಿಯೋ: (5 ನಿ.) ಚರ್ಚೆ. ಪುನರ್ಭೇಟಿ: ಇರೋದ್ರಲ್ಲಿ ತೃಪ್ತರಾಗಿರಿ—ಇಬ್ರಿ 13:18 ವಿಡಿಯೋ ಹಾಕಿ. ಪ್ರಶ್ನೆಗಳು ಬರುವಾಗ ವಿಡಿಯೋ ನಿಲ್ಲಿಸಿ, ಸಭಿಕರಿಗೆ ಅದನ್ನು ಕೇಳಿ.
ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. (8)
ಪುನರ್ಭೇಟಿ: (5 ನಿ.) ಮಾದರಿ ಸಂಭಾಷಣೆ ಬಳಸಿ. ಸ್ನೇಹಪರವಾಗಿ ಮಾತಾಡೋದಾದ್ರೆ ಕೆಲವು ಭೇಟಿಯ ನಂತರ ಎಚ್ಚರ! ನಂ.1 ಪತ್ರಿಕೆಯನ್ನು ಪರಿಚಯಿಸಲು ಆಗುತ್ತೆ. (16)
ನಮ್ಮ ಕ್ರೈಸ್ತ ಜೀವನ
ಯೆಹೋವ ದೇವರ ಗೆಳೆಯರಾಗೋಣ—ಪ್ರಾರ್ಥನೆ ಕೇಳುವ ತಂದೆಯೇ: (5 ನಿ.) ಚರ್ಚೆ. ವಿಡಿಯೋ ಹಾಕಿ. ನಂತರ ಕೆಲವು ಪುಟ್ಟ ಮಕ್ಕಳನ್ನು ಆಯ್ಕೆ ಮಾಡಿ ಅವರಿಗೆ ಈ ಪ್ರಶ್ನೆಗಳನ್ನು ಕೇಳಿ: ಯೆಹೋವ ದೇವರಿಗೆ ಯಾಕೆ ಪ್ರಾರ್ಥಿಸಬೇಕು? ಯಾವೆಲ್ಲ ಸಮಯದಲ್ಲಿ ಯೆಹೋವ ದೇವರಿಗೆ ಪ್ರಾರ್ಥಿಸಬಹುದು? ಪ್ರಾರ್ಥಿಸುವಾಗ ನೀನು ಯೆಹೋವನ ಹತ್ತಿರ ಏನೆಲ್ಲ ಹೇಳಬಹುದು?
ಸ್ಥಳೀಯ ಅಗತ್ಯಗಳು: (10 ನಿ.)
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 03
ಸಮಾಪ್ತಿ ಮಾತುಗಳು (3 ನಿ.)
ಗೀತೆ 116 ಮತ್ತು ಪ್ರಾರ್ಥನೆ