ಮೇ 29–ಜೂನ್ 4
2 ಪೂರ್ವಕಾಲವೃತ್ತಾಂತ 28-29
ಗೀತೆ 65 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ನಿಮ್ಮ ಹೆತ್ತವರು ಮಾದರಿಯಾಗಿಲ್ಲ ಅಂದ್ರೂ ನೀವು ಯೆಹೋವನ ಸೇವೆ ಮಾಡಬಹುದು”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
2ಪೂರ್ವ 29:25—ಯೆಹೋವ ದೇವರು ಕೊಡೋ ಸಲಹೆ ಪಾಲಿಸೋದ್ರಿಂದ ಪ್ರಯೋಜನ ಇದೆ ಅಂತ ನಾತಾನನ ಉದಾಹರಣೆಯಿಂದ ಹೇಗೆ ಗೊತ್ತಾಗುತ್ತೆ? (ಕಾವಲಿನಬುರುಜು12 2/15 ಪುಟ 24-25)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 2ಪೂರ್ವ 28:1-11 (ಪ್ರಗತಿ ಪಾಠ 10)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಏನು ಮಾಡಬೇಕು ಅಂತ ತೋರಿಸಿ. (ಪ್ರಗತಿ ಪಾಠ 4)
ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಮುಂದುವರಿಸಿ. ಬೋಧನಾ ಸಾಧನದಿಂದ ಒಂದು ಪ್ರಕಾಶನ ಕೊಡಿ. (ಪ್ರಗತಿ ಪಾಠ 19)
ಬೈಬಲ್ ಅಧ್ಯಯನ: (6 ನಿ.) ಖುಷಿಯಾಗಿ ಬಾಳೋಣ ಪಾಠ 10, ಉಪಶೀರ್ಷಿಕೆ 4 (ಪ್ರಗತಿ ಪಾಠ 13)
ನಮ್ಮ ಕ್ರೈಸ್ತ ಜೀವನ
ಯೆಹೋವ “ಅಪ್ಪ ಇಲ್ಲದವನಿಗೆ ಅಪ್ಪ”: (8 ನಿ.) ಚರ್ಚೆ ಮತ್ತು ವಿಡಿಯೋ.
ಸ್ಥಳೀಯ ಅಗತ್ಯಗಳು: (7 ನಿ.)
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 47
ಸಮಾಪ್ತಿ ಮಾತುಗಳು (3 ನಿ.)
ಗೀತೆ 117 ಮತ್ತು ಪ್ರಾರ್ಥನೆ