ಅಕ್ಟೋಬರ್ 25-31
ಯೆಹೋಶುವ 15-17
ಗೀತೆ 14 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ರತ್ನಗಳು
“ನಿಮ್ಮ ಆಸ್ತಿ ಕಾಪಾಡಿಕೊಳ್ಳಿ”: (10 ನಿ.)
ಆಧ್ಯಾತ್ಮಿಕ ಮುತ್ತುಗಳು: (10 ನಿ.)
ಯೆಹೋ 17:15, 18—ಇಸ್ರಾಯೇಲಲ್ಲಿ ತುಂಬ ಮರಗಳಿದ್ದವು ಅಂತ ಹೇಗೆ ಹೇಳಬಹುದು? (ಕಾವಲಿನಬುರುಜು15 7/15 ಪುಟ 32)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) ಯೆಹೋ 15:1-12 (ಪ್ರಗತಿ ಪಾಠ 5)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ನಂತ್ರ ಮನೆಯವರನ್ನ ಕೂಟಕ್ಕೆ ಆಮಂತ್ರಿಸಿ. (ಪ್ರಗತಿ ಪಾಠ 19)
ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ನಂತ್ರ ಬೋಧನಾ ಸಾಧನಗಳು ಅನ್ನೋ ವಿಭಾಗದಿಂದ ಒಂದು ಪ್ರಕಾಶನ ಕೊಡಿ. (ಪ್ರಗತಿ ಪಾಠ 4)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಕಿರುಹೊತ್ತಗೆ ಪಾಠ 1ರ ಪಾಯಿಂಟ್ 6 ಮತ್ತು ಕೆಲವರು ಹೀಗಂತಾರೆ ಅನ್ನೋ ಚೌಕ (ಪ್ರಗತಿ ಪಾಠ 9)
ನಮ್ಮ ಕ್ರೈಸ್ತ ಜೀವನ
“ಹೊಸಲೋಕ ಹತ್ತಿರವಿದೆ ಅನ್ನೋ ಸಿಹಿಸುದ್ದಿ ಸಾರಿ”: (15 ನಿ.) ಚರ್ಚೆ. ಹೊಸಲೋಕದಲ್ಲಿ . . . ಅನ್ನೋ ಬ್ರಾಡ್ಕಾಸ್ಟಿಂಗ್ ಹಾಡಿನ ವಿಡಿಯೋ ಹಾಕಿ.
ಸಭಾ ಬೈಬಲ್ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 15 ಪ್ಯಾರ 8-14
ಸಮಾಪ್ತಿ ಮಾತುಗಳು (3 ನಿ.)
ಗೀತೆ 29 ಮತ್ತು ಪ್ರಾರ್ಥನೆ