ಅಕ್ಟೋಬರ್ 24-30
2 ಅರಸು 1-2
ಗೀತೆ 139 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ತರಬೇತಿ ಅಂದ್ರೆ ಹೀಗಿರಬೇಕು”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
2ಅರ 2:11—ಎಲೀಯ ‘ಸುಂಟರಗಾಳಿಯಲ್ಲಿ ಆಕಾಶಕ್ಕೆ ಏರಿ ಹೋದಾಗ’ ನಿಜವಾಗಲೂ ಎಲ್ಲಿಗೆ ಹೋದ? (ಕಾವಲಿನಬುರುಜು05 8/1 ಪುಟ 8 ಪ್ಯಾರ 7)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ನೀವೇನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) 2ಅರ 2:1-10 (ಪ್ರಗತಿ ಪಾಠ 10)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿ ಕೊಟ್ಟಿರೋ ವಿಷಯದಿಂದ ಮಾತನ್ನ ಆರಂಭಿಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 12)
ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿ ಕೊಟ್ಟಿರೋ ವಿಷಯದಿಂದ ಮಾತನ್ನ ಮುಂದುವರಿಸಿ. (ಪ್ರಗತಿ ಪಾಠ 13)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 07ರ ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ (ಪ್ರಗತಿ ಪಾಠ 14)
ನಮ್ಮ ಕ್ರೈಸ್ತ ಜೀವನ
“ಎಂದೆಂದೂ ಖುಷಿಯಾಗಿ ಬಾಳೋಣ! ಪುಸ್ತಕದ ವಿಶೇಷತೆಗಳು”: (15 ನಿ.) ಚರ್ಚೆ. ಎಂದೆಂದೂ ಖುಷಿಯಾಗಿ ಬಾಳೋಣ! ಪುಸ್ತಕದಿಂದ ಬೈಬಲ್ ಅಧ್ಯಯನ ಮಾಡ್ತಿರೋ ಒಬ್ಬ ಪ್ರಚಾರಕನನ್ನ ಇಂಟರ್ವ್ಯೂ ಮಾಡಿ. ಅವರಿಗೆ ಈ ಪ್ರಶ್ನೆಗಳನ್ನ ಕೇಳಿ: ಈ ಬೋಧನಾ ಸಾಧನದಲ್ಲಿ ನಿಮಗೆ ಏನು ಇಷ್ಟ ಆಯ್ತು? ಅದರಲ್ಲಿರೋ ವಿಡಿಯೋಗಳು ಮತ್ತು ಪ್ರಶ್ನೆಗಳು ಬೈಬಲ್ ವಿದ್ಯಾರ್ಥಿಗೆ ಹೇಗೆ ಸಹಾಯ ಮಾಡಿವೆ?
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 24
ಸಮಾಪ್ತಿ ಮಾತುಗಳು (3 ನಿ.)
ಗೀತೆ 47 ಮತ್ತು ಪ್ರಾರ್ಥನೆ