ಅಕ್ಟೋಬರ್ 30–ನವೆಂಬರ್ 5
ಯೋಬ 11-12
ಗೀತೆ 119 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ವಿವೇಕ ಪಡ್ಕೊಳ್ಳೋಕೆ ಮೂರು ದಾರಿ”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
ಯೋಬ 12:11—ಕೇಳಿಸ್ಕೊಳ್ಳೋ ಕೌಶಲನ ಜಾಸ್ತಿ ಮಾಡ್ಕೊಳ್ಳೋಕೆ ಈ ವಚನದಲ್ಲಿರೋ ತತ್ವ ಹೇಗೆ ಸಹಾಯ ಮಾಡುತ್ತೆ? (ಕಾವಲಿನಬುರುಜು08 10/1 ಪುಟ 19 ಪ್ಯಾರ 4)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷ್ಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) ಯೋಬ 12:1-25 (ಪ್ರಗತಿ ಪಾಠ 5)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (4 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. ಬೈಬಲ್ ಅಧ್ಯಯನ ಹೇಗೆ ಮಾಡಲಾಗುತ್ತೆ ಅಂತ ಮನೆಯವ್ರಿಗೆ ತಿಳಿಸಿ. ಬೈಬಲ್ ಕೋರ್ಸ್ನ ಕಾಂಟ್ಯಾಕ್ಟ್ ಕಾರ್ಡ್ ಕೊಡಿ. (ಪ್ರಗತಿ ಪಾಠ 1)
ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಮುಂದುವರಿಸಿ. ಮನೆಯವರನ್ನ ಕೂಟಕ್ಕೆ ಆಮಂತ್ರಿಸಿ. ರಾಜ್ಯ ಸಭಾಗೃಹದಲ್ಲಿ ಏನು ನಡೆಯುತ್ತದೆ? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದ್ರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 13)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 12ರ ನಾವೇನು ಕಲಿತ್ವಿ, ನೆನಪಿದೆಯಾ ಮತ್ತು ಇದನ್ನ ಮಾಡಿ ನೋಡಿ (ಪ್ರಗತಿ ಪಾಠ 19)
ನಮ್ಮ ಕ್ರೈಸ್ತ ಜೀವನ
“ದೇವರು ಕೊಡೋ ವಿವೇಕ ಪಡ್ಕೊಳ್ಳೋಕೆ ಮಕ್ಕಳಿಗೆ ಸಹಾಯ ಮಾಡಿ”: (15 ನಿ.) ಚರ್ಚೆ ಮತ್ತು ವಿಡಿಯೋ.
ಸಭಾ ಬೈಬಲ್ ಅಧ್ಯಯನ: (30 ನಿ.) ಕೂಲಂಕಷ ಸಾಕ್ಷಿ ಅಧ್ಯಾಯ 1 ಪ್ಯಾರ 8-15 ಮತ್ತು ಪುಟ 12ರಲ್ಲಿರೋ ಚೌಕ
ಸಮಾಪ್ತಿ ಮಾತುಗಳು (3 ನಿ.)
ಗೀತೆ 152 ಮತ್ತು ಪ್ರಾರ್ಥನೆ