ಅಕ್ಟೋಬರ್ 9-15
ಯೋಬ 4-5
ಗೀತೆ 83 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (1 ನಿ.)
ಬೈಬಲಿನಲ್ಲಿರುವ ನಿಧಿ
“ತಪ್ಪು ಮಾಹಿತಿಗಳಿವೆ, ಎಚ್ಚರ!”: (10 ನಿ.)
ಬೈಬಲಿನಲ್ಲಿರುವ ರತ್ನಗಳು: (10 ನಿ.)
ಯೋಬ 4:4—ನಾವೇನು ಮಾಡಬೇಕು ಅಂತ ಯೋಬ ತೋರಿಸ್ಕೊಟ್ಟಿದ್ದಾನೆ? (ಕಾವಲಿನಬುರುಜು03 5/15 ಪುಟ 22 ಪ್ಯಾರ 5-6)
ಈ ವಾರದ ಬೈಬಲ್ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷ್ಯಗಳ ಬಗ್ಗೆ ಏನು ಕಲಿತ್ರಿ?
ಬೈಬಲ್ ಓದುವಿಕೆ: (4 ನಿ.) ಯೋಬ 5:1-27 (ಪ್ರಗತಿ ಪಾಠ 10)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಆರಂಭದ ಭೇಟಿ: (2 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. (ಪ್ರಗತಿ ಪಾಠ 4)
ಪುನರ್ಭೇಟಿ: (5 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷ್ಯದ ಬಗ್ಗೆ ಮಾತು ಆರಂಭಿಸಿ. jw.org ವೆಬ್ಸೈಟಲ್ಲಿ ಮಾಹಿತಿ ಹುಡುಕೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 15)
ಬೈಬಲ್ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಪಾಠ 16ರ ಉಪಶೀರ್ಷಿಕೆ 5 (ಪ್ರಗತಿ ಪಾಠ 16)
ನಮ್ಮ ಕ್ರೈಸ್ತ ಜೀವನ
ಸ್ಥಳೀಯ ಅಗತ್ಯಗಳು: (15 ನಿ.)
ಸಭಾ ಬೈಬಲ್ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 60
ಸಮಾಪ್ತಿ ಮಾತುಗಳು (3 ನಿ.)
ಗೀತೆ 60 ಮತ್ತು ಪ್ರಾರ್ಥನೆ