ಮಾಹಿತಿ ಇರುವಲ್ಲಿ ಹೋಗಲು

ಪರಿವಿಡಿಗೆ ಹೋಗಲು

ಬೈಬಲಿನಲ್ಲಿರುವ ರತ್ನಗಳು | ಕೀರ್ತನೆ 135-141

ನಾವು ಅದ್ಭುತವಾಗಿ ರಚಿಸಲ್ಪಟ್ಟಿದ್ದೇವೆ

ನಾವು ಅದ್ಭುತವಾಗಿ ರಚಿಸಲ್ಪಟ್ಟಿದ್ದೇವೆ

ಸೃಷ್ಟಿಯಲ್ಲಿ ಕಂಡುಬರುವ ದೇವರ ಗುಣಗಳ ಬಗ್ಗೆ ದಾವೀದನು ಧ್ಯಾನಿಸಿದನು. ಅಲ್ಲದೆ, ತನ್ನ ಜೀವನವನ್ನು ಯೆಹೋವ ದೇವರ ಸೇವೆಗಾಗಿ ಮುಡಿಪಾಗಿಟ್ಟನು.

ದಾವೀದನು ಸೃಷ್ಟಿಯ ಬಗ್ಗೆ ಆಳವಾಗಿ ಯೋಚಿಸಿದಾಗ ಯೆಹೋವನನ್ನು ಸ್ತುತಿಸುವಂತೆ ಪ್ರೇರೇಪಿಸಲ್ಪಟ್ಟನು:

139:14

  • “ನೀನು ನನ್ನನ್ನು ಅದ್ಭುತವಾಗಿಯೂ ವಿಚಿತ್ರವಾಗಿಯೂ ರಚಿಸಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ”

139:15

  • “ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ”

139:16

  • “ನಾನು ಇನ್ನೂ ಕೇವಲ ಪಿಂಡವಾಗಿರುವಾಗ ನಿನ್ನ ಕಣ್ಣುಗಳು ನನ್ನನ್ನು ನೋಡಿದವು”